Flash News

ಮಂಗಳೂರು ಮೂಲದ ರೌಡಿಶೀಟರ್ ತುಕ್ಕ ನೌಫಲ್ ಬರ್ಬರ ಹತ್ಯೆ

ಮಂಗಳೂರು: ಉಪ್ಪಳದಲ್ಲಿ ಮಂಗಳೂರು ಮೂಲದ ರೌಡಿಶೀಟರ್ ತುಕ್ಕ ನೌಫಲ್ ಎಂಬಾತತನ್ನು ಬರ್ಬರ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

ನೌಫಲ್ ಮಂಗಳೂರಿನ ಫೈಝಲ್ ನಗರ ನಿವಾಸಿಯಾಗಿದ್ದು, ಆತನ ಮೃತದೇಹ ಕಾಸರಗೋಡಿನ ಆಸ್ಪತ್ರೆಯಲ್ಲಿ ಇದೆ ಎಂದು ವರದಿಯಾಗಿದೆ

ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಬರಬೇಕಿದೆ.