ಧಾರವಾಡ: ಮುಸ್ಲಿಂ ಹೆಣ್ಣು ಮಕ್ಕಳ ಜೊತೆಗೆ ಫ್ರೆಂಡ್‍ಶಿಪ್ ಮಾಡ್ಬೇಡಿ, ಬಹಳ ಡೇಂಜರ್ ಎಂದು ಚಕ್ರವರ್ತಿ ಸೂಲಿಬೆಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಮುಸ್ಲಿಂ ಹೆಣ್ಣು ಮಕ್ಕಳು ಹಿಂದೂ ಹೆಣ್ಣು ಮಕ್ಕಳನ್ನು ಬಲವಂತವಾಗಿ ಮನೆಗೆ ಕರೆದುಕೊಂಡು ಹೋಗಿ ಮದ್ದು ಬರುವ ಔಷಧಿ ನೀಡುತ್ತಾರೆ. ಬಳಿಕ ಅವರ ಅಣ್ಣಂದಿರು ಲೈಂಗಿಕ ದೌರ್ಜನ್ಯ ಎಸಗುತ್ತಾರೆ ಎಂದು ಹೇಳಿದ್ದಾರೆ.



