Flash News

ಮೈಸೂರು | ಕೋಮು ಸೂಕ್ಷ್ಮ ಉದಯಗಿರಿಯಲ್ಲಿ ಮತ್ತೊಮ್ಮೆ ಹೊತ್ತಿದ ಅಪರಾಧದ ಕಿಡಿ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಮೈಸೂರು: ಉದಯಗಿರಿಯಲ್ಲಿ ಕಳೆದ ವರ್ಷ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆದಿತ್ತು. ಅಷ್ಟೇ ಅಲ್ಲದೆ ಎರಡು ದಿನಗಳ ಹಿಂದೆ ಯುವಕರು ಮಚ್ಚು, ಲಾಂಗು ಹಿಡಿದು ಓಡಾಡಿದ ವೀಡಿಯೋ ಸಹ ಭಾರಿ ಸುದ್ದಿ ಮಾಡಿತ್ತು. ಈ ಘಟನೆ ಜನರ ಮನಸ್ಸಿನಿಂದ ಮಾಸುವ ಮೊದಲೇ ಮತ್ತೊಂದು ಭೀಕರ ಘಟನೆ ಉದಯಗಿರಿಯಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನೊಬ್ಬನ ಕೊಲೆಯಾಗಿದ್ದು, ಮತ್ತೊಮ್ಮೆ ಮೈಸೂರಿನಲ್ಲಿ ಹಲ್ ಚಲ್ ಎಬ್ಬಿಸಿದೆ. ಇತ್ತೀಚೆಗಷ್ಟೇ ಮಚ್ಚು ಹಿಡಿದು ಓಡಾಡಿದ್ದ ಯುವಕರುಮೈಸೂರಿನ ಅಬುಜರ್ ಮಸೀದಿ ಸಮೀಪದ […]

ಹಿಂದೂ ಆಗಿದ್ದ ಎಆರ್​ ರೆಹಮಾನ್ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದೇಕೆ ಗೊತ್ತೇ?

ಮ್ಯೂಸಿಕ್ ಡೈರೆಕ್ಟರ್ ಎ.ಆರ್. ರೆಹಮಾನ್ ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಪ್ರಸಿದ್ಧರಾಗಿದ್ದಾರೆ. ಅವರು ಅನೇಕ ಗೀತೆಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಸಂಗೀತ ಸಂಯೋಜನೆಯ ಕಾರಣಕ್ಕೆ ಅವರಿಗೆ ಆಸ್ಕರ್ ಅವಾರ್ಡ್ ಕೂಡ ಸಿಕ್ಕಿದೆ ಎಂಬುದು ವಿಶೇಷ. ಧರ್ಮದ ಕಾರಣಕ್ಕೆ ಅವರಿಗೆ ಬಾಲಿವುಡ್​​ನಲ್ಲಿ ಕೆಲಸ ಸಿಗುತ್ತಿಲ್ಲ ಎಂದಿದ್ದರು. ಇದು ವಿವಾದ ಆಗಿತ್ತು. ಹಾಗಾದರೆ ರೆಹಮಾನ್ ಅವರು ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ ಗೊಂಡಿದ್ದು ಏಕೆ ಎಂಬ ವಿಷಯದ ಬಗ್ಗೆ ಇಲ್ಲಿದೆ ಮಾಹಿತಿ. ಎ.ಆರ್. ರೆಹಮಾನ್ ಧರ್ಮದಿಂದ ಮುಸ್ಲಿಂ. ಆದರೆ ಅವರು ಹಿಂದೂವಾಗಿ […]

KASARGOD | ಕಾರು ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ: ಮಂಗಳೂರು ಮೂಲದ ಇಬ್ಬರು ಮೃತ್ಯು

ಕಾಸರಗೋಡು: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟೀಯ ಹೆದ್ದಾರಿಯ ಚಟ್ಟಂಚಾಲ್ ತೆಕ್ಕಿಲ್ ಎಂಬಲ್ಲಿ ನಡೆದಿದೆ. ಮೃತರನ್ನು ದ.ಕ. ಜಿಲ್ಲೆಯ ಸಜಿಪ ಬೈಲಗುತ್ತು ನಿವಾಸಿ ದಿ.ಎಸ್.ಬಿ.ಮುಹಮ್ಮದ್ ಎಂಬವರ ಪುತ್ರ ಆಸಿಫ್ ಮುಹಮ್ಮದ್(41) ಮತ್ತು ನಾಟೆಕಲ್ ನಿವಾಸಿ ಅಬ್ಬಾಸ್ ಹಾಜಿ ಎಂಬವರ ಪುತ್ರ ಮುಹಮ್ಮದ್ ಶಫೀಕ್(23) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಆಸಿಫ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಶಫೀಕ್ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವುದಾಗಿ […]

ಚಿರಾಗ್ ಕಿರುಕುಳಕ್ಕೆ ರಿಶೇಲ ಡಿಸೋಜಾ ಆತ್ಮಹತ್ಯೆ: ಸಿಡಿದೆದ್ದ ಕ್ರಿಶ್ಚಿಯನ್ ಸಮುದಾಯ

ಕಾರವಾರ: ಕಾರವಾರ ಜೆಡಿಎಸ್​​ ಮುಖಂಡೆ ಪುತ್ರನ ಕಿರುಕಳಕ್ಕೆ ರಿಶೇಲ ಡಿಸೋಜಾ ಆತ್ಮಹತ್ಯೆ ಪ್ರಕರಣ ಈಗಾಗಲೇ ಗ್ರಾಮಗಳ ಮಧ್ಯೆ ವೈಮನಸ್ಸಿಗೆ ಕಾರಣವಾಗಿದೆ. ಇತ್ತೀಚೆಗೆ ಕದ್ರಾ ಪಿಎಸ್​​​ಐಯನ್ನು ಅಮಾನತು ಕೂಡ ಮಾಡಲಾಗಿದೆ. ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡು ಇವತ್ತಿಗೆ 11ನೇ ದಿನ. ಇದುವರೆಗೂ ಆರೋಪಿಯನ್ನ ಏಕೆ ಬಂಧಿಸಿಲ್ಲ? ಇದರಲ್ಲಿ ರಾಜಕೀಯ ಪ್ರಭಾವವಿರುವುದು ಗೊತ್ತಾಗುತ್ತಿದೆ ಎಂದು ಮೃತ ಯುವತಿಯ ತಾಯಿ ರೀನಾ ಡಿಸೋಜಾ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರೀನಾ ಡಿಸೋಜಾ, ನನ್ನ ಮಗಳ ಪ್ರಕರಣದಲ್ಲಿ ತಪ್ಪು ಮಾಡಿದವರಿಗೆ […]

ಬೆಳಗಾವಿ: ದರ್ಗಾದ ಮೇಲೆ ಬಾಣ ಬಿಟ್ಟಂತೆ ಸನ್ನೆ ಮಾಡಿದ‌ ಹಿಂದೂ ನಾಯಕಿ ವಿರುದ್ಧ ದೂರು ದಾಖಲು

ಬೆಳಗಾವಿ: ಸಮೀಪದ ಮಚ್ಚೆ ಗ್ರಾಮದಲ್ಲಿ ರವಿವಾರ (ಜ.18) ನಡೆದ ಅಖಂಡ ಹಿಂದೂ ಸಮ್ಮೇಳನದ ಶೋಭಾಯಾತ್ರೆ‌ ವೇಳೆ ಹಿಂದೂ ನಾಯಕಿ ಹರ್ಷಿತಾ ಠಾಕೂರ್ ಎಂಬವರು ಪೀರನವಾಡಿಯ ಅನ್ಸಾರಿ ದರ್ಗಾದ ಬಳಿ ದರ್ಗಾದ ಕಡೆಗೆ ಬಾಣ ಬಿಟ್ಟಂತೆ ಕೈ ಸನ್ನೆ ಮಾಡಿ ತೋರಿಸುವ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ತಂದು‌ ಪ್ರಚೋದನೆ ಮಾಡಿದ್ದಕ್ಕೆ ದೂರು ದಾಖಲಾಗಿದೆ. ಅನ್ಯಕೋಮಿನ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಮಹಾರಾಷ್ಟ್ರದ ಹಿಂದೂ ನಾಯಕಿ ಹರ್ಷಿತಾ ಠಾಕೂರ್ ಸೇರಿ ಏಳು ಜನರ ವಿರುದ್ಧ ಗ್ರಾಮೀಣ ಠಾಣೆಯಲ್ಲಿ […]

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ ವೈರಲ್‌: 47 ಸೆಕೆಂಡ್‌ನ ವಿಡಿಯೋದಲ್ಲಿ ಏನಿದೆ?

ಬೆಂಗಳೂರು: ಕಚೇರಿಯಲ್ಲಿರುವಾಗಲೇ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್‌ (DGP Ramachandra Rao) ರಾಸಲೀಲೆ ವಿಡಿಯೋ ಈಗ ವೈರಲ್‌ ಆಗಿದೆ. ಸಮವಸ್ತ್ರದಲ್ಲಿರುವಾಗಲೇ ರಾಮಚಂದ್ರರಾವ್ ತನ್ನ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಪ್ಪಿಕೊಂಡಿದ್ದಾರೆ. 4-5 ತಿಂಗಳಲ್ಲಿ ರಾಮಚಂದ್ರ ರಾವ್‌ ಪೊಲೀಸ್‌ ಇಲಾಖೆಯಿಂದ ನಿವೃತ್ತರಾಗಲಿದ್ದರು. ನಿವೃತ್ತರಾಗುವ ಸಮಯದಲ್ಲೇ ಅವರು ರಹಸ್ಯ ಕ್ಯಾಮೆರಾದ ಮುಂದೆ ಬೆತ್ತಲಾಗಿದ್ದಾರೆ. ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಬಿಡುಗಡೆ ಆಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಸರ್ಕಾರ ಯಾವ ರೀತಿಯ ಕ್ರಮವನ್ನು ಕೈಗೊಳ್ಳಲಿದೆ ಎಂಬ ಕುತೂಹಲ ಹೆಚ್ಚಾಗಿದೆ. […]

ಕೇರಳ | ಬಸ್ ನಲ್ಲಿ ಲೈಂಗಿಕ ದೌರ್ಜನ್ಯ ಎಂದು ವಿಡಿಯೋ ವೈರಲ್ ಮಾಡಿದ ಯುವತಿ; ಯುವಕ ಆತ್ಮಹತ್ಯೆಗೆ ಶರಣು

ಕೋಝಿಕ್ಕೋಡ್: ತುಂಬಾ ರಶ್ ಬಸ್ ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ವಿಡಿಯೋ ಮಾಡಿ ವೈರಲ್ ಮಾಡಿದ್ದು, ಇದೀಗ ವಿಡಿಯೋದಲ್ಲಿದ್ದ ಯುವಕ ಅವಮಾನ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಈ ಘಟನೆ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆತ್ಮಹತ್ಯೆ ಮಾಡಿಕೊಂಡ ಆರೋಪ ಹೊತ್ತಿದ್ದ ಕೋಝಿಕ್ಕೋಡ್‌ನ ಗೋವಿಂದಪುರಂ ಮೂಲದ ದೀಪಕ್(40) ಎಂದು ಗುರುತಿಸಲಾಗಿದೆ. ಪಯ್ಯನ್ನೂರಿನಲ್ಲಿ ಈ ಘಟನೆ ನಡೆದಿದೆ. ಜನದಟ್ಟಣೆಯ ಬಸ್ಸಿನಲ್ಲಿ ಲೈಂಗಿಕ ಉದ್ದೇಶದಿಂದ ಅವನು ಉದ್ದೇಶಪೂರ್ವಕವಾಗಿ ತನ್ನನ್ನು ಮುಟ್ಟಿದ್ದಾನೆ ಎಂದು […]

ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿ ಗೌಡಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು?

ತೀವ್ರ ಕುತೂಹಲ ಕೆರಳಿಸಿದ್ದ ಬಿಗ್ ಬಾಸ್ ಸೀಸನ್ 12ಕ್ಕೆ ಕೊನೆಗೂ ತೆರೆ ಬಿದ್ದಿದೆ. ಬಿಗ್‌ ಬಾಸ್‌ ಇತಿಹಾಸದಲ್ಲಿ ಫಸ್ಟ್‌ ಟೈಮ್‌ ಅತೀ ಹೆಚ್ಚು ಮತಗಳನ್ನ ಪಡೆಯುವ ಮೂಲಕ ಗಿಲ್ಲಿ ನಟ ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಕೋಟ್ಯಂತರ ಅಭಿಮಾನಿಗಳ ಹಾರೈಕೆಯೂ ನಿಜವಾಗಿದೆ. ಈ ಹಂತದಲ್ಲಿ ಬಿಗ್‌ ಬಾಸ್‌ ವಿನ್ನರಿಗೆ ಏನೇನು ಸಿಗುತ್ತೆ ಎಂಬುದನ್ನ ಕಿಚ್ಚ ಸುದೀಪ್ ಅನೌನ್ಸ್ ಮಾಡಿದ್ದಾರೆ. ಕೋಟ್ಯಂತರ ಅಭಿಮಾನಿಗಳ ನಿರೀಕ್ಷೆಯಂತೆ ಗೆದ್ದ ಗಿಲ್ಲಿ ನಟನಿಗೆ ಟ್ರೋಫಿ ಜೊತೆಗೆ ವಿಶೇಷ ಲಕ್ಷ ಲಕ್ಷ ರೂಪಾಯಿ ಬಹುಮಾನ […]

ಹಣ, ಐಶ್ವರ್ಯ ಮುಖ್ಯವಲ್ಲ ಸಮಾಜಕ್ಕೆ ಹಂಚುವ ಹೃದಯವಂತಿಕೆ ಮುಖ್ಯ: ಸ್ಪೀಕರ್ ಯು.ಟಿ.ಖಾದರ್

ರಾಯಚೂರು: ಹಣ ಮತ್ತು ಐಶ್ವರ್ಯಕ್ಕಿಂತ ಅದನ್ನು ಸಮಾಜಕ್ಕೆ ಹಂಚುವ ಹೃದಯವಂತಿಕೆ ಮುಖ್ಯ. ಗುತ್ತಿಗೆದಾರ ಅಕ್ಬರ್ ಪಾಷಾ ಅವರು ತಮ್ಮ ಪುತ್ರನ ವಿವಾಹದ ಸಂಭ್ರಮದ ಜೊತೆಗೆ 121 ಬಡ ಜೋಡಿಗಳಿಗೆ ಸಾಮೂಹಿಕ ವಿವಾಹ ಮಾಡಿಸುವ ಮೂಲಕ ದೇಶಕ್ಕೆ ಮಾದರಿ ಸಂದೇಶ ನೀಡಿದ್ದಾರೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಮಾನ್ವಿಯ ಪ್ರಥಮ ದರ್ಜೆ ಗುತ್ತಿಗೆದಾರ ಹಾಗೂ ದಾರುಸ್ಸಲಾಮ್ ಫೌಂಡೇಶನ್ ಅಧ್ಯಕ್ಷ ಸೈಯದ್ ಅಕ್ಬರ್ ಹುಸೇನಿ (ಅಕ್ಬರ್ ಪಾಷಾ) ಅವರು ತಮ್ಮ ಪುತ್ರನ ಮದುವೆ ಅಂಗವಾಗಿ ಮಾನ್ವಿ ಪಟ್ಟಣದ ಅಕ್ಬರಿಯ […]

ಖಾಲಿ ಮನೆಯಲ್ಲಿ ನಮಾಜ್‌ ಮಾಡುತ್ತಿದ್ದ 12 ಮಂದಿ ಪೊಲೀಸ್‌ ವಶಕ್ಕೆ

ಲಕ್ನೋ: ಅನುಮತಿಯಿಲ್ಲದೇ ಖಾಲಿ ಮನೆಯೊಂದರಲ್ಲಿ ನಮಾಜ್‌ ಮಾಡುತ್ತಿದ್ದ ಕಾರಣಕ್ಕೆ 12 ಮಂದಿಯನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಭಾನುವಾರ (ಇಂದು) ಬರೇಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಕಳೆದ ಕೆಲ ದಿನಗಳಿಂದ ಖಾಲಿ ಇರುವ ಮನೆಗಳನ್ನ ತಾತ್ಕಾಲಿಕ ಮದರಸಾಗಳನ್ನಾಗಿ (Madrasa) ಬಳಸಲಾಗುತ್ತಿದೆ ಎನ್ನುವ ಆರೋಪ ಮೊಹಮ್ಮದ್‌ಗಂಜ್ ಗ್ರಾಮದ ಜನರಿಂದ ಕೇಳಿಬರುತ್ತಲೇ ಇತ್ತು. ಈ ಬಗ್ಗೆ ಪೊಲೀಸರು ಎಚ್ಚರಿಕೆ ವಹಿಸಿದ್ದರು. ಈ ಬೆಳವಣಿಗೆ ನಡುವೆ ಖಾಲಿಯಿದ್ದ ಮನೆಯೊಂದರಲ್ಲಿ ನಮಾಜ್‌ ಮಾಡುತ್ತಿದ್ದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಈ ಬಗ್ಗೆ […]