ವಿದೇಶದಲ್ಲಿ ತುಳುವನ ಕಮಾಲ್: ಭರ್ಜರಿ 49 ಕೋಟಿ ರೂ. ಲಾಟ್ರಿ ಗೆದ್ದ ಉಡುಪಿಯ ಯುವಕ!

ಉಡುಪಿ: ಓಮನ್ನಲ್ಲಿ ಚಿಲ್ಲರೆ ವ್ಯಾಪಾರದ ಸೇಲ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕರ್ನಾಟಕದ ಶಂತನು ಶೆಟ್ಟಿಗಾರ್ ಅಬುದಾಭಿಯಲ್ಲಿ ನಡೆದ ಬಿಗ್ ಟಿಕೆಟ್ ಡ್ರಾನಲ್ಲಿ 49 ಕೋಟಿ ( (20 ಮಿಲಿಯನ್ ದಿರಮ್ ) ರು. ಮೊತ್ತದ ಲಾಟರಿ ಗೆದ್ದಿದ್ದಾರೆ. ಉಡುಪಿಯ ಉದ್ಯಾವರ ಮೂಲದ 33 ವರ್ಷದ ಶಂತನು ಓಮನ್ನಲ್ಲಿ ರಿಟೇಲ್ ವಲಯದ ಉದ್ಯೋಗದಲ್ಲಿದ್ದು, ಇದೇ ಜನವರಿ 20ರಂದು ಬಿಗ್ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಫೆ.3ರಂದು ಬಿಗ್ ಟಿಕೆಟ್ ಡ್ರಾ ಆಗಿದ್ದು, ಇದರಲ್ಲಿ ಶಂತನು ಅವರಿಗೆ ಅದೃಷ್ಟ ಖುಲಾಯಿಸಿದೆ. ಶಂತನು ತನ್ನ […]
ಕಾಂಗ್ರೆಸ್ ಮುಖಂಡ ಬೇರೊಬ್ಬರ ಹೆಂಡ್ತಿ ಜತೆ ಸಿಕ್ಕಿಬಿದ್ದು ಏಟು ತಿಂದ ಪ್ರಕರಣ: ಸ್ಫೋಟಕ ವಿಚಾರ ಬಿಚ್ಚಿಟ್ಟ ಮಹಿಳೆಯ ಗಂಡ!

ಚಿಕ್ಕಮಗಳೂರು: ಕಾಂಗ್ರೆಸ್ ಮುಖಂಡ ರಾಹುಲ್ ಷರೀಫ್ ರಾತ್ರಿ ವೇಳೆ ವಿವಾಹಿತ ಮಹಿಳೆಯ ಜೊತೆ ಸಿಕ್ಕಿಬಿದ್ದು ಅಕ್ಕಪಕ್ಕದ ಮನೆಯವರಿಂದ ಏಟು ತಿಂದ ಘಟನೆ ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ಬುಧವಾರ ನಡೆದಿತ್ತು. ‘ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ’ ಎಂದು ಪ್ರಶ್ನಿಸಿ ಕೆಲ ಯುವಕರು ಕಾಂಗ್ರೆಸ್ ಮುಖಂಡನನ್ನು ಥಳಿಸಿದ್ದರು. ಆದರೆ, ರಾಹಿಲ್ ಸ್ನೇಹಿತ ಎಂದಿದ್ದ ಮಹಿಳೆ, ತನಗೆ ಆರೋಗ್ಯ ಸರಿಯಿಲ್ಲದ ಕಾರಣ ಔಷಧಿ ಕೊಡಲು ಮನೆಗೆ ಬಂದಿದ್ದರು ಎಂದಿದ್ದಳು. ಆದರೀಗ ಆಕೆಯ ಪತಿ ಸ್ಫೋಟಕ ವಿಚಾರ ಬಿಚ್ಚಿಟ್ಟಿದ್ದು, ಕಾಂಗ್ರೆಸ್ ಮುಖಂಡನ ವಿರುದ್ಧ ಗಂಭೀರ ಆರೋಪ […]
ಮುಸ್ಲಿಂ ಯುವತಿಯ ಜೊತೆ ಇದ್ದ ಕಾರಣಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ ಆರೋಪ: SDPI ಕಾರ್ಯಕರ್ತರು ಸೇರಿ ಹಲವರ ವಿರುದ್ಧ ಪ್ರಕರಣ

ಕೊಪ್ಪಳ: ಮುಸ್ಲಿಂ ಯುವತಿಯ ಜೊತೆ ಇದ್ದ ಕಾರಣಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಕೇಳಿಬಂದಿದೆ. ಗಂಡನೊಂದಿಗೆ ಜಗಳವಾಡಿ ಮಕ್ಕಳ ಸಮೇತ ಮನೆ ಬಿಟ್ಟು ಹೋಗಿದ್ದ ಆಫಿಯಾಳನ್ನು ಮನವೋಲಿಸಿ ಕರೆತರಲು ಗಂಡ ಅಜ್ಮೀರ್ ನೀಡಿದ ಸೂಚನೆಯಂತೆ ವೆಂಕಟೇಶ ಗಂಗಾವತಿ ಬಸ್ ನಿಲ್ದಾಣಕ್ಕೆ ತೆರಳಿದ್ದನು ಎನ್ನಲಾಗಿದೆ. ಬಸ್ ನಿಲ್ದಾಣದಲ್ಲಿ ಬುರ್ಕಾ ಧರಿಸಿದ್ದ ಆಫಿಯಾ ಮತ್ತು ಆಕೆಯ 16 ವರ್ಷದ ಮಗಳ ಜೊತೆ ಮಾತನಾಡುತ್ತಿದ್ದ ವೆಂಕಟೇಶನನ್ನು ಕಂಡ ಕೆಲವು ಯುವಕರು, ಆತ ಮುಸ್ಲಿಂ […]
ಬಿಜೆಪಿ ಮುಖಂಡನ ಕೊಲೆ ಯತ್ನ ಪ್ರಕರಣ: 6 ಅಪರಾಧಿಗಳಿಗೆ ಶಿಕ್ಷೆ ಪ್ರಕಟ
ಶಿರಸಿ: 2019ರಲ್ಲಿ ಇಲ್ಲಿನ ಕಸ್ತೂರಬಾ ನಗರದಲ್ಲಿ ನಡೆದಿದ್ದ ಬಿಜೆಪಿ ಮುಖಂಡನ ಕೊಲೆ ಯತ್ನ ಹಾಗೂ ಓರ್ವನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳಿಗೆ ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಘಟನೆಯ ಹಿನ್ನೆಲೆ: 2019ರ ಏಪ್ರಿಲ್ 23ರಂದು ರಾತ್ರಿ ಕಸ್ತೂರಬಾ ನಗರದ ಕರಿಗುಂಡಿ ರಸ್ತೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಂದಿನ ಅಧ್ಯಕ್ಷ ಅನೀಶ್ ತಹಶೀಲ್ದಾರ್ ಅವರನ್ನು ಹತ್ಯೆ ಮಾಡಲು ಸಂಚು […]
ಜಾತಕ ತೋರಿಸಲು ಬಂದ ಯುವತಿ ಮೇಲೆ ಅತ್ಯಾಚಾರ ಆರೋಪ: ಪರಿಹಾರ ನೀಡೋ ನೆಪದಲ್ಲಿ ಯಾಮಾರಿಸಿದ ಅರ್ಚಕ!

ಚಿಕ್ಕಮಗಳೂರು: ಜಾತಕದ ದೋಷ ಅಂತ ಯಾಮಾರಿಸೋ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಪೂಜೆ-ಪುನಸ್ಕಾರ ಮಾಡಿದ್ರೆ ದೋಷ ಮಂಗಮಾಯವಾಗುತ್ತೆ ಅಂತ ರೈಲು ಬಿಡೋ ಸ್ವಾಮೀಜಿಗಳ ಬಳಿ ಹೋಗುವ ಮುನ್ನ ಈ ಸುದ್ದಿ ನೋಡಿ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಜಾತಕ ತೋರಿಸಲು ಹೋದ ಯುವತಿಯ ಮೇಲೆಯೇ ಅರ್ಚಕ ಅತ್ಯಾಚಾರವೆಸಗಿರೋ ಆರೋಪ ಕೇಳಿ ಬಂದಿದೆ. ಇದೀಗ ಪೊಲೀಸ್ ಠಾಣೆ ಮೆಟ್ಟೆಲೇರಿರುವ ಯುವತಿ, ಅರ್ಚಕನ ವಿರುದ್ಧ ದೂರು ನೀಡಿದ್ದಾರೆ. ಪೊಲೀಸರಿಗೆ ಕೊಟ್ಟ ದೂರಿನ ಅನ್ವಯ, ಮದುವೆ ಸೆಟ್ ಆಗ್ತಿಲ್ಲ ಜಾತಕ […]
ಮೂರುವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ: ಅಪರಾಧಿಗೆ 35 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಧೀಶೆ ಶಹನಾಜ್ ಪರ್ವೀನ್

ಚಿತ್ತೋರ್‌ಗಢ(ರಾಜಸ್ಥಾನ): ಮೂರುವರೆ ವರ್ಷದ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪದಲ್ಲಿ ಬಂಧನದಲ್ಲಿದ್ದ ಬಾಲಾಪರಾಧಿಯ ಜೀವಾವಧಿ ಶಿಕ್ಷೆಯನ್ನು ಮಾರ್ಪಡಿಸಿ, 35 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶಿಸಿದೆ. ಜತೆಗೆ, 1.40 ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದೆ. ಅತ್ಯಾಚಾರ ಕೇಸಲ್ಲಿ ತನಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಕಡಿತಗೊಳಿಸಲು ಕೋರಿ ಬಾಲಾಪರಾಧಿಯು ಹೈಕೋರ್ಟ್ ಮೆಟ್ಟಿಲೇರಿದ್ದ. ಇದನ್ನು ಹೈಕೋರ್ಟ್ ಬಾಲ ನ್ಯಾಯಮಂಡಳಿಗೆ ವರ್ಗಾಯಿಸಿತ್ತು. ಅಪರಾಧದ ತೀವ್ರತೆಯ ಹಿನ್ನೆಲೆಯಲ್ಲಿ ಮಂಡಳಿಯು ಪ್ರಕರಣವನ್ನು ಮತ್ತೆ ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವಂತೆ ಸೂಚಿಸಿತ್ತು. […]
ಮಂಜೇಶ್ವರ ಡಬಲ್ ಮರ್ಡರ್’ಗೆ ಮೇಜರ್ ಟ್ವಿಸ್ಟ್: ಭೀಭತ್ಸ ಕೃತ್ಯಕ್ಕೆ ಕಾರಣ ಏನು ಗೊತ್ತಾ?

ಮಂಜೇಶ್ವರ: ಮಂಜೇಶ್ವರ ತೂಮಿನಾಡುವಿನ ಹಿಲ್ ಟಾಪ್ ನಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿ ನಡೆದ ಕುಟುಂಬ ಕಲಹದಲ್ಲಿ ಕೊಲೆಗೀಡಾದವರ ಸಂಖ್ಯೆ ಎರಡಕ್ಕೇರಿದೆ.ಈ ಘಟನೆಗೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ತಂದೆಯೇ ತನ್ನ ಪತ್ನಿ ಮೇಲಿನ ದ್ವೇಷದಿಂದ ವಿಚ್ಛೇದನ ಬಗ್ಗೆ ಮಾತುಕತೆಯಾಡಿದ್ದ ಮಗಳ ಕುತ್ತಿಗೆಯನ್ನು ಕಡಿದು ಹತ್ಯೆ ಮಾಡಿದ್ದಾನೆಂಬ ಮಾಹಿತಿ ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಸೋಮವಾರ ಸಂಜೆ 5 ಗಂಟೆ ವೇಳೆಗೆ ಮಂಜೇಶ್ವರ ಠಾಣೆ ವ್ಯಾಪ್ತಿಯ ತುಮ್ಮಿನಾಡಿನಲ್ಲಿ ಘಟನೆ ನಡೆದಿತ್ತು. ಇದೇ ವೇಳೆ, ದಾಳಿ ತಡೆಯಲು ಬಂದು ಕತ್ತಿಯೇಟಿಗೆ ಒಳಗಾಗಿದ್ದ ಪತ್ನಿಯ […]
ದಾವಣಗೆರೆ ಉಪಸಮರ: ಮುಸ್ಲಿಮರು ನಿರ್ಣಾಯಕವಾಗಿರುವ ಕ್ಷೇತ್ರಕ್ಕೆ ಓವೈಸಿ ಎಂಟ್ರಿ!

SDPI ಎಂಟ್ರಿ ಕೊಟ್ರೆ ಕಾಂಗ್ರೆಸ್ ಲೆಕ್ಕಾಚಾರ ಮತ್ತಷ್ಟು ಉಲ್ಟಾಪಲ್ಟಾ ಸಾಧ್ಯತೆ? ದಾವಣಗೆರೆ : ಕಾಂಗ್ರೆಸ್ಸಿನ ಹಿರಿಯ ನಾಯಕ, ದಾವಣಗೆರೆ ಧಣಿ ಮತ್ತು ಲಿಂಗಾಯತ ಸಮುದಾಯದ ಪ್ರಭಾವೀ ನಾಯಕರಾಗಿದ್ದ ಶಾಮನೂರು ಶಿವಶಂಕರಪ್ಪನವರ ನಿಧನದ ನಂತರ, ಅವರು ಪ್ರತಿನಿಧಿಸುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು, ಟಿಕೆಟ್’ಗಾಗಿ ಭಾರೀ ಲಾಬಿಯನ್ನು ಆರಂಭಿಸಿದ್ದಾರೆ. ಬಿಜೆಪಿಗಿಂತ ಕಾಂಗ್ರೆಸ್ಸಿಗೆ ಟಿಕೆಟ್ ಯಾರಿಗೆ ಫೈನಲ್ ಮಾಡಬೇಕು ಎನ್ನುವುದು ಸುಲಭ ತುತ್ತಾಗಿ ಉಳಿದಿಲ್ಲ. ಇದಕ್ಕೆ ಪ್ರಮುಖ ಕಾರಣ, ಕ್ಷೇತ್ರದಲ್ಲಿ ನಿರ್ಣಾಯಕರಾಗಿರುವ […]
ಮಂಗಳೂರು ಮೂಲದ ಅಹ್ಯಾನ್ ಅನ್ವರ್ ಅಂತರ್ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಕ್ರೀಡಾ ಪ್ರಮೋಷನ್ ಪಂದ್ಯಾಟಕ್ಕೆ ಆಯ್ಕೆ

ಮಂಗಳೂರು: ಮಂಗಳೂರು ಮೂಲದ ಅಹ್ಯಾನ್ ಅನ್ವರ್ ಗೋವಾದ ಪಣಜಿ ಯಲ್ಲಿ ನಡೆದ ರಾಜ್ಯ ಮಟ್ಟದ ಮಿನಿ /ಸೆಕೆಂಡರಿ ಶಾಲಾ ಕ್ರೀಡೆ ಯಲ್ಲಿ U-11 ಬಾಲಕರ ರೋಲರ್ ಸ್ಕೇಟಿಂಗ್ ನಲ್ಲಿ ಚಿನ್ನದ ಪದಕ ಹಾಗೂ ರಿಂಕ್ 1 ರಲ್ಲಿ ಮೂರನೇ ಸ್ಥಾನ ಪಡೆದು ಕಂಚಿನ ಪದಕ ವಿಜೇತರಾಗಿದ್ದಾರೆ. ಜೊತೆಗೆ ದಕ್ಷಿಣ ಗೋವಾದ ಮಡಗಾoವ್ ನಲ್ಲಿ ಫೆಬ್ರವರಿ 1 ರಂದು ನಡೆದ ಗೋವಾ ಸ್ಕೇಟಿಂಗ್ ಫೆಸ್ಟಿವಲ್ ಟೂರ್ನಮೆಂಟ್ ನಲ್ಲಿ, 11 ವರ್ಷ ದೊಳಗಿನ ಬಾಲಕರ ವಿಭಾಗ ದಲ್ಲಿ 1000 ಮೀಟರ್ […]
ಹುಬ್ಬಳ್ಳಿ | ಸಾಲ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕತ್ತು ಸೀಳಿದ ಪತಿ: ಜೀವ ಉಳಿಸೆಂದು ಬೇಡಿಕೊಂಡರೂ ಬಿಡದ ರಾಕ್ಷಸ ಇರ್ಫಾನ್

ಹುಬ್ಬಳ್ಳಿ, ಫೆಬ್ರವರಿ 3: ಸಾಲದ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯ ಕತ್ತು ಸೀಳಿ ಕೊಂದ ಅಮಾನುಷ ಘಟನೆ ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರದಲ್ಲಿ ನಡೆದಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಇರ್ಫಾನ್ ಎಂಬಾತ ಪತ್ನಿ ಮಾಸಬ್ಬಿಯನ್ನು ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಭೀಕರ ಕೃತ್ಯದಿಂದ ಇಡೀ ಏರಿಯಾವೇ ಬೆಚ್ಚಿಬಿದ್ದಿದೆ. ಮಾಸಬ್ಬಿ ಮತ್ತು ಇರ್ಫಾನ್ ದಂಪತಿಗೆ ಇಬ್ಬರು ಮುದ್ದಾದ ಮಕ್ಕಳು ಇದ್ದರು. ಆದರೂ, ಮನೆಯೊಳಗಿನ ಸಾಲದ ಸಂಕಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಗಾರೆ ಕೆಲಸ ಮಾಡಿಕೊಂಡಿದ್ದ ಇರ್ಫಾನ್ ಸಾಲದ ಸುಳಿಯಲ್ಲಿ […]