ಸಹೋದ್ಯೋಗಿಗಳ ಕಿರುಕುಳ: ಠಾಣೆಯಲ್ಲಿಯೇ ಹೆಡ್ ಕಾನ್ಸ್‌ಟೇಬಲ್ ಮುಹಮ್ಮದ್ ಜಕ್ರೀಯಾ ಆತ್ಮಹತ್ಯೆ

ಹೆಡ್ ಕಾನ್ಸ್‌ಟೇಬಲ್ ಪೊಲೀಸ್ ಠಾಣೆಯಲ್ಲಿ ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸಹೋದ್ಯೋಗಿಯ ಚುಚ್ಚು ಮಾತುಗಳೇ ಹೆಡ್ ಕಾನ್ಸ್‌ಟೇಬಲ್ ಸಾವಿಗೆ ಕಾರಣ ಎಂದು ತಿಳಿದು ಬಂದಿದೆ. ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್‌ಸ್ಟೇಬಲ್ ಮಹಮ್ಮದ್ ಜಕ್ರೀಯಾ (55) ನೇಣಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಡೆತ್‌ನೋಟ್ ಬರೆದಿರುವ ಮಹಮ್ಮದ್ ಜಕ್ರೀಯಾ, ಸಹ ಸಿಬ್ಬಂದಿ ನಾಸೀರ್ ಅಹಮ್ಮದ್ ಕಿಂಡಲ್ ಮಾಡುತ್ತಿದ್ದ ಎಂದು ಉಲ್ಲೇಖಿಸಿದ್ದಾರೆ. ಮೃತ ಮಹಮ್ಮದ್ ಜಕ್ರೀಯಾ ಅವರು ಶಿವಮೊಗ್ಗದ ಆರ್ ಎಂ ಎಲ್ ನಗರದ ವಾಸಿಯಾಗಿದ್ದು, […]
ಚಿಕ್ಕಬಳ್ಳಾಪುರ | ಅಣ್ಣ-ತಂಗಿಯ ಅಕ್ರಮ ಸಂಬಂಧ: ತಂಗಿ ಸಾವಿನಲ್ಲಿ ಅಂತ್ಯ

ಚಿಕ್ಕಬಳ್ಳಾಪುರ: ಅವರಿಬ್ಬರು ಪರಸ್ಪರ ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳು. ಅವನಿಗೆ 30 ವರ್ಷ, ಅವಳಿಗೆ 21 ವರ್ಷ ವಯಸ್ಸು. ಆದ್ರೂ ಅವರಿಬ್ಬರು ಅಣ್ಣ ತಂಗಿ ಪವಿತ್ರ ಸಂಬಂಧಕ್ಕೆ ವಿರುದ್ಧವಾಗಿ, ಪರಸ್ಪರ ಪ್ರೀತಿಸಿ ಅಕ್ರಮ ಸಂಬಂಧದಲ್ಲಿ ತೇಲಾಡಿದ್ರು. ಇದನ್ನ ಕಂಡ, ಬಂಧು ಬಳಗ, ಗ್ರಾಮಸ್ಥರು ಬೈಯ್ದು ಬುದ್ದಿ ಹೇಳಿದರೂ ಕೇಳದೆ ಲಿವ್ ಇನ್ ರಿಲೇಷನ್ ಶಿಪ್‌ನಲ್ಲಿ ಇದ್ರಂತೆ, ಆದ್ರೆ ಈಗ ಆಕೆ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದಲ್ಲಿ ನಡೆದಿದೆ. ಆಕೆ ಹೆಸರು ರಾಮಲಕ್ಷ್ಮಿ (21), ಪ್ರತಿಷ್ಠಿತ […]
ಓವೈಸಿಯ AIMIM ಜೊತೆ ಮೈತ್ರಿ ಮಾಡಿಕೊಂಡ ಬಿಜೆಪಿ: ರಾಜಕೀಯದಲ್ಲಿ ಬಿರುಗಾಳಿ

ರಾಜಕೀಯದಲ್ಲಿ ಅಚ್ಚರಿ ಬೆಳವಣಿಗೆಗಳು ಸಂಭವಿಸಿರುವುದು ಎಲ್ಲರನ್ನೂ ಅಚ್ಚರಿ ಮೂಡಿಸಿದೆ. ಮಹಾರಾಷ್ಟ್ರ ರಾಜಕೀಯದಲ್ಲಿ ಬಿಜೆಪಿಯ ಮೈತ್ರಿ ತಂತ್ರ ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ. ಕಾಂಗ್ರೆಸ್ ಮುಕ್ತ ಭಾರತದ ಘೋಷಣೆ ಮಾಡಿದ್ದ ಬಿಜೆಪಿ, ಥಾಣೆ ಜಿಲ್ಲೆಯ ಅಂಬರ್ನಾಥ್ ಮುನ್ಸಿಪಲ್ ಕೌನ್ಸಿಲ್‌ನಲ್ಲಿ ಕಾಂಗ್ರೆಸ್ ಜೊತೆ ಕೈಜೋಡಿಸಿದೆ. ಅಲ್ಲದೆ, ಅಕೋಲಾ ಜಿಲ್ಲೆಯ ಅಕೋಟ್ ಮುನ್ಸಿಪಲ್ ಕೌನ್ಸಿಲ್‌ನಲ್ಲಿ ಅಸಾದುದ್ದೀನ್ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಜೊತೆ ಮೈತ್ರಿಯೂ ಮಾಡಿಕೊಂಡಿದ್ದು ಬಹಿರಂಗವಾಗಿದೆ. ಮಹಾರಾಷ್ಟ್ರ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಕೇವಲ ಕಾಂಗ್ರೆಸ್ ಅಷ್ಟೇ ಅಲ್ಲ ಅಸಾದುದ್ದೀನ್ […]
ಕೈ-ಕಮಲ ಮೈತ್ರಿಯಿಂದ ಬಿಜೆಪಿಗೆ ಮೇಯರ್ ಪಟ್ಟ: ಕಾಂಗ್ರೆಸ್‌ನ 12 ಸದಸ್ಯರು ಅಮಾನತು

ಮುಂಬೈ: ಅಂಬರ್‌ನಾಥ್‌ನಲ್ಲಿ ಕಾಂಗ್ರೆಸ್ ಪಕ್ಷದ ಕೌನ್ಸಿಲರ್‌ಗಳು ಬಿಜೆಪಿ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ, 12 ಕಾಂಗ್ರೆಸ್ ಸದಸ್ಯರನ್ನು ಅಮಾನತುಗೊಳಿಸಲಾಗಿದೆ. ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ (ಎಂಪಿಸಿಸಿ) ಉಪಾಧ್ಯಕ್ಷ ಗಣೇಶ್ ಪಾಟೀಲ್ ಅವರು ಅಂಬರ್ನಾಥ್ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪ್ರದೀಪ್ ಪಾಟೀಲ್ ಅವರಿಗೆ ಪತ್ರ ಬರೆದು ತಮ್ಮ ಅಮಾನತು ಬಗ್ಗೆ ತಿಳಿಸಿದ್ದಾರೆ. ಮೈತ್ರಿಯಂತಹ ಬೆಳವಣಿಗೆ ಒಳ್ಳೆಯದಲ್ಲ. ಆದ್ದರಿಂದ ರಾಜ್ಯಾಧ್ಯಕ್ಷ ಹರ್ಷವರ್ಧನ್ ಅವರ ಸೂಚನೆಯಂತೆ ನಿಮ್ಮನ್ನು ಪಕ್ಷದಿಂದ ಅಮಾನತುಗೊಳಿಸಲಾಗುತ್ತಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಕಾಂಗ್ರೆಸ್ ತನ್ನದೇ ಆದ ಚಿಹ್ನೆಯ ಮೇಲೆ ಸ್ಥಳೀಯ […]
ಕೋಗಿಲು ಲೇಔಟ್ ಕೇಸ್: ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಹಣ ವಸೂಲಿ ಮಾಡಿದ ನಾಲ್ವರ ಮೇಲೆ FIR!

ಬೆಂಗಳೂರು: ಯಲಹಂಕದ ಕೋಗಿಲು ಗ್ರಾಮದ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ, ಅಲ್ಲಿ ಅನಧಿಕೃತ ಮನೆಗಳ ನಿರ್ಮಾಣಕ್ಕೆ ಪ್ರಚೋದನೆ ನೀಡಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ನಾಲ್ವರು ವ್ಯಕ್ತಿಗಳ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (BSWML) ಇಂಜಿನಿಯರ್ ಸಂತೋಷ್ ಕುಮಾರ್ ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಕೋಗಿಲು ಗ್ರಾಮದ ಸರ್ವೆ ನಂಬರ್ 99ರಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಆದೇಶದಂತೆ 14 ಎಕರೆ 36 ಗುಂಟೆ ಜಮೀನನ್ನು […]
ಮಹಿಳೆಯೇ ಬಟ್ಟೆ ಬಿಚ್ಚಿ ಸೀನ್ ಕ್ರಿಯೇಟ್ ಮಾಡಿದ್ದಾಳೆ, ಆಕೆ ವಿರುದ್ಧ 9 ಕೇಸ್ ಇದೆ: ಪೊಲೀಸ್ ಆಯುಕ್ತ ಶಶಿಕುಮಾರ್

ಹುಬ್ಬಳ್ಳಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(ಎಸ್‌ಐಆರ್) ಪೂರ್ವ ನಡೆಯುವ ಕುಟುಂಬ ಸದಸ್ಯರ ಮ್ಯಾಪಿಂಗ್ ಸಂದರ್ಭ ನಡೆದ ಗಲಾಟೆ ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಗುದ್ದಾಟಕ್ಕೆ ಕಾರಣವಾಗಿದೆ. ಕೇಶ್ವಾಪುರದ ಚಾಲುಕ್ಯ ನಗರದಲ್ಲಿ ಕೆಲ ದಿನಗಳ ಹಿಂದೆ ಬ್ಲಾಕ್ ಮಟ್ಟದ ಅಧಿಕಾರಿ(ಬಿಎಲ್‌ಒ) ಜೊತೆ ಸಂಬಂಧವಿಲ್ಲದ ವ್ಯಕ್ತಿಗಳು ಸಮೀಕ್ಷೆಗೆ ತೆರಳಿದ್ದರು. ಅದನ್ನು ಪ್ರಶ್ನಿಸಿದ ಅಲ್ಲಿಯ ಕುಟುಂಬ ಹಾಗೂ ಪಾಲಿಕೆ ಕಾಂಗ್ರೆಸ್ ಸದಸ್ಯೆ ಮೇಲೆ ಕೆಲವರು ಹಲ್ಲೆ ಮಾಡಿರುವ ಬಗ್ಗೆ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು. […]
ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಪರಿಹಾರ ವಿತರಿಸಿದ ಸಚಿವ ಜಮೀರ್ ವಿರುದ್ಧ ITಗೆ ದೂರು
ಬೆಂಗಳೂರು: ಬ್ಯಾನರ್ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ಗುಂಡಿನ ದಾಳಿಗೆ ಬಲಿಯಾಗಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಪರಿಹಾರ ರೂಪದಲ್ಲಿ 25 ಲಕ್ಷ ರೂ. ನಗದು ವಿತರಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ಸಲ್ಲಿಕೆಯಾಗಿದೆ. ಹಿಂದೂ ಮುಖಂಡ ತೇಜಸ್ಗೌಡ ಎಂಬುವರು ಜಮೀರ್ ಅಹಮದ್ ವಿರುದ್ಧ ಐಟಿ ಇಲಾಖೆಗೆ ದೂರು ನೀಡಿದ್ದಾರೆ. ಆರ್ಬಿಐ ನಿಯಮದ ಪ್ರಕಾರ 2 ಲಕ್ಷಕ್ಕಿಂತ ಹೆಚ್ಚು ಹಣ ನಗದು ಇಟ್ಟುಕೊಳ್ಳುವುದು ಅಥವಾ ವಹಿವಾಟು ಮಾಡುವುದು ಕಾನೂನುಬಾಹಿರ. ಒಂದು ವೇಳೆ […]
ಮಸೀದಿ ಬಳಿಯ ಅಕ್ರಮ ಕಟ್ಟಡಗಳು ಧ್ವಂಸ; ದೆಹಲಿಯಲ್ಲಿ ಕಲ್ಲುತೂರಾಟ, ಐವರು ಪೊಲೀಸರಿಗೆ ಗಾಯ

ನವದೆಹಲಿ: ಹಳೆ ದೆಹಲಿಯಲ್ಲಿ ಮಸೀದಿಯ ಬಳಿ ಇರುವ ಅತಿಕ್ರಮಣ ತೆರವುಗೊಳಿಸಲು ಬುಧವಾರ ನಸುಕಿನ ವೇಳೆ ನಡೆಸುತ್ತಿದ್ದ ಕಾರ್ಯಾಚರಣೆ ವೇಳೆ ಪೊಲೀಸ್ ಸಿಬಂದಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ನಂತರ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ ಪೊಲೀಸರು ತಿಳಿಸಿದ್ದಾರೆ.ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ದೆಹಲಿ ಹೈಕೋರ್ಟ್ ಆದೇಶದ ಮೇರೆಗೆ ಅನಧಿಕೃತ ನಿರ್ಮಾಣಗಳನ್ನು ತೆಗೆದುಹಾಕಲು ತುರ್ಕಮನ್ ಗೇಟ್ ಪ್ರದೇಶದ ಫೈಜ್-ಎ-ಇಲಾಹಿ ಮಸೀದಿ ಬಳಿ ಬೆಳಗಿನ ಜಾವ 1 ಗಂಟೆಗೆ ಕಾರ್ಯಾಚರಣೆ ಆರಂಭಿಸಲಾಗಿತ್ತು ಎಂದು ದೆಹಲಿ ಮುನ್ಸಿಪಲ್ […]
ಶಾಮನೂರು ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಒತ್ತಡ

‘ದಾವಣಗೆರೆ ದಕ್ಷಿಣದಲ್ಲಿ 80 ಸಾವಿರಕ್ಕೂ ಹೆಚ್ಚು ಮುಸ್ಲಿಂ ಮತಗಳು, ಕಾಂಗ್ರೆಸ್ ನಿಂದ ಪ್ರತಿ ಬಾರಿ ವಂಚನೆ’ ಕಾಂಗ್ರೆಸ್ ಹಿರಿಯ ನಾಯಕರು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಡಾ. ಶಾಮನೂರು ಶಿವಶಂಕರಪ್ಪನವರ ನಿಧನದಿಂದ ಇತ್ತೀಚೆಗೆ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು ಸಾಮಾಜಿಕ ನ್ಯಾಯ ಪರಿಕಲ್ಪನೆಯಂತೆ ಶಾಸಕ ಸ್ಥಾನಕ್ಕೆ ಈ ಬಾರಿ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತ ಮುಸ್ಲಿಂ ಅಭ್ಯರ್ಥಿ ಸ್ಪರ್ಧೆಗೆ ಅವಕಾಶ ಕಲ್ಪಿಸಬೇಕೆಂದು ಕರ್ನಾಟಕ ರಾಜ್ಯ ವಕ್ಫ್ ಪರಿಷತ್ ಸದಸ್ಯ ಅಬ್ದುಲ್ ಘನಿ ತಾಹಿರ್ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ. ದಾವಣಗೆರೆಯಲ್ಲಿ ಪತ್ರಿಕಾ […]
ನೇಪಾಳದಲ್ಲಿ ಭುಗಿಲೆದ್ದ ಗಲಭೆ: ಮಸೀದಿ ಧ್ವಂಸ

ಕಾಠ್ಮಂಡು: ಭಾರತದ ಗಡಿಯಲ್ಲಿರುವ ನೇಪಾಳದ ಕೆಲವು ಭಾಗಗಳಲ್ಲಿ ಕೋಮು ಉದ್ವಿಗ್ನತೆ ಉಂಟಾಗಿದ್ದು, ಹೆಚ್ಚಿನ ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ ಎಂದು ವರದಿ ತಿಳಿಸಿದೆ. ಧಾರ್ಮಿಕ ವಿಚಾರದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ನೇಪಾಳದ ಪರ್ಸಾ ಜಿಲ್ಲೆಯ ಬಿರ್ಗುಂಜ್ ಪಟ್ಟಣದಲ್ಲಿ ಪ್ರತಿಭಟನೆಗಳು ಪ್ರಾರಂಭವಾಗಿದ್ದು, ನಂತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವುದಾಗಿ ವರದಿ ವಿವರಿಸಿದೆ. ಪಾರ್ಸಾ ಜಿಲ್ಲಾಡಳಿತವು ಬಿಹಾರದ ರಕ್ಸೌಲ್ ಜಿಲ್ಲೆಯ ಬಿರ್ಗುಂಜ್ ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಿದೆ. ನೇಪಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಭಾರತ ಗಡಿ ಭಾಗದಲ್ಲಿನ ಎಲ್ಲಾ ಸಂಚಾರ, […]