ಬಳ್ಳಾರಿ ಘಟನೆ ಬಗ್ಗೆ ಸಿದ್ದರಾಮಯ್ಯ ಸಿಟ್ಟು, ತಪ್ಪು ಮಾಡಿದವರ ವಿರುದ್ಧ ಕ್ರಮ; ಉಸ್ತುವಾರಿ ಸಚಿವ ಜಮೀರ್ ಅಹ್ಮದ್

ಬೆಂಗಳೂರು: ಬಳ್ಳಾರಿ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಿಟ್ಟು ಮಾಡಿಕೊಂಡಿದ್ದಾರೆ. ಸಣ್ಣದೊಂದು ಘಟನೆಯಾಗಿದೆ. ಇಷ್ಟೊಂದು ದೊಡ್ಡದು ಯಾಕಾಯ್ತು ಎಂದು ರೇಗಿದ್ದಾರೆ ಎಂದು ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಬಳ್ಳಾರಿ ಗಲಾಟೆ ಹಾಗೂ ಗುಂಡಿನ ದಾಳಿಯಲ್ಲಿ ನಡೆದ ಸಾವು ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು. ಹಾಗೂ ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇಂತಹ ಘಟನೆ ಆಗಬಾರದಿತ್ತು, ಆದರೆ ಆಗಿದೆ. ಬ್ಯಾನರ್ ಕಟ್ಟುವ ವಿಚಾರಕ್ಕೆ […]
ಪ್ರಿಯಕರನನ್ನು ಮನೆಗೆ ಕರೆಸಿ ಖಾಸಗಿ ಅಂಗ ಕತ್ತರಿಸಿದ ಮಹಿಳೆ!

ಮುಂಬಯಿ: ನಗರದಲ್ಲಿ ಮಹಿಳೆಯೊಬ್ಬಳು ಹೊಸ ವರ್ಷದ ಪಾರ್ಟಿಯ ನೆಪದಲ್ಲಿ ತನ್ನ ಪ್ರೇಮಿಯನ್ನು ಮನೆಗೆ ಆಹ್ವಾನಿಸಿ ಆತನ ಖಾಸಗಿ ಅಂಗವನ್ನೇ ಕತ್ತರಿಸಿದ ಬೆಚ್ಚಿ ಬೀಳುವ ಘಟನೆ ಬೆಳಕಿಗೆ ಬಂದಿದೆ. ವಕೋಲಾ ಪೊಲೀಸರ ಪ್ರಕಾರ, 25 ವರ್ಷದ ಆರೋಪಿ ಮಹಿಳೆಯು 42 ವರ್ಷದ ಪುರುಷನ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ ಗಂಭೀರ ಹಲ್ಲೆ ಪ್ರಕರಣ ದಾಖಲಿಸಲಾಗಿದೆ. ಈ ಘಟನೆ ಸಾಂತಾಕ್ರೂಜ್ ಪೂರ್ವದ ಕಲಿನಾದಲ್ಲಿ ನಡೆದಿದೆ. ಸಂತ್ರಸ್ತೆ ಮತ್ತು ಆರೋಪಿ ಸುಮಾರು ಏಳು ವರ್ಷಗಳಿಂದ ಸಂಬಂಧದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. […]
‘ತಿನ್ನೋದು ಭಾರತದಲ್ಲಿ, ಹಾಡಿ ಹೊಗಳೋದು ಪಾಕಿಸ್ತಾನ, ಬಾಂಗ್ಲಾದೇಶನಾ’: ಶಾರೂಕ್ ಖಾನ್ ವಿರುದ್ಧ ಬಿಜೆಪಿ ಕಿಡಿ!

ನವದೆಹಲಿ: ಐಪಿಎಲ್ 2026ಕ್ಕಾಗಿ ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಗೆ 9.20 ಕೋಟಿ ರೂ.ಗೆ ಖರೀದಿಸಿರುವ ಕೆಕೆಆರ್ ಮಾಲೀಕ ಶಾರುಖ್ ಖಾನ್ ಅವರ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಹಿಂದೂ ಧರ್ಮಗುರು ಜಗದ್ಗುರು ರಾಮಭದ್ರಾಚಾರ್ಯ ಅವರನ್ನು ಬಿಜೆಪಿ ನಾಯಕ ಸಂಗೀತ್ ಸಿಂಗ್ ಸೋಮ್ ಬೆಂಬಲಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿರ್ಧಾರ “ತುಂಬಾ ದುರದೃಷ್ಟಕರವಾಗಿದೆ. ಶಾರುಖ್ ಖಾನ್ ದೃಷ್ಟಿಕೋನ “ಯಾವಾಗಲೂ ದೇಶದ್ರೋಹಿಯಂತೆ’ ಇರುತ್ತದೆ ಎಂದು ಕಿಡಿಕಾರಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯವೆಸಲಾಗುತ್ತಿದೆ. ಮಹಿಳೆಯರು, ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವೆಸಗಿ, ಅವರ […]
Iran | ಹಿಂಸಾಚಾರಕ್ಕೆ ತಿರುಗಿದ ಖಮೇನಿ ವಿರುದ್ಧದ ಪ್ರತಿಭಟನೆ: ಎಲ್ಲೆಡೆ ಆಕ್ರೋಶ, ರೆಜಾ ಪಹ್ಲವಿ ಪರ ಘೋಷಣೆ

ಟೆಹರಾನ್: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ವಿರುದ್ಧ ವಾರದಿಂದ ನಡೆಯುತ್ತಿದ್ದ ನಡೆದ ಪ್ರತಿಭಟನೆಗಳು ಹೊಸ ವರ್ಷದ ಆರಂಭದ ವೇಳೆ ಹಿಂಸಾತ್ಮಕ ತಿರುವು ಪಡೆದುಕೊಂಡಿವೆ. ಹಿಂಸಾಚಾರದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಇರಾನಿನ ಮಾಧ್ಯಮ ಮತ್ತು ಹಕ್ಕುಗಳ ಗುಂಪುಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಹೊಸ ವರ್ಷದ ಆರಂಭಕ್ಕೆ ಪ್ರತಿಭಟನೆಗಳು ದೇಶದ ಗ್ರಾಮೀಣ ಭಾಗಗಳಿಗೆ ವ್ಯಾಪಿಸಿವೆ, ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರು ಇರಾನ್‌ನಾದ್ಯಂತ ಬೀದಿಗಳಲ್ಲಿ ಘರ್ಷಣೆ ನಡೆಸಿರುವ ಬಗ್ಗೆ ವರದಿಯಾಗಿದೆ. […]
ಡಾ.ಎಂ.ಕೆ.ಅಬ್ದುಲ್ ಆರಿಸ್ ರಿಗೆ ‘ಯುಎಇ ರಾಷ್ಟ್ರೀಯ ಪ್ರಶಸ್ತಿ – 2025’

ದುಬೈ: ವೈದ್ಯ ಮತ್ತು ಸಮಾಜ ಸೇವಕ ಡಾ.ಎಂ.ಕೆ.ಅಬ್ದುಲ್ ಆರಿಸ್ ಅವರು ವೆಸ್ಟ್ ವರ್ಲ್ಡ್ ಯುಕೆ ಲಿಮಿಟೆಡ್ ನ ಸಂಯುಕ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ(Co-CEO) ಮತ್ತು ಯುಎಇ ಆಡಳಿತ ಪ್ರಾಧಿಕಾರ ಜಂಟಿಯಾಗಿ ನೀಡುವ ಪ್ರತಿಷ್ಠಿತ ‘ಯುಎಇ ರಾಷ್ಟ್ರೀಯ ಪ್ರಶಸ್ತಿ–2025’ಕ್ಕೆ ಭಾಜನರಾಗಿದ್ದಾರೆ. ದುಬೈನ ಡಬಲ್ ಟ್ರೀ ಬೈ ಹಿಲ್ಟನ್ ಹೋಟೆಲ್ ನಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಡಾ.ಎಂ.ಕೆ.ಅಬ್ದುಲ್ ಆರಿಸ್ ಈ ಪ್ರಶಸ್ತಿಯನ್ನು ಸ್ವೀಕರಿಸಿದರು. ಮೂಲತಃ ಬೆಳ್ತಂಗಡಿಯ ಪುತಿಲ ಗ್ರಾಮದ ಕುಂದಡ್ಕ ಮನೆ ನಿವಾಸಿಯಾಗಿರುವ ಡಾ.ಎಂ.ಕೆ.ಅಬ್ದುಲ್ ಆರಿಸ್ ಅವರು ಯುಎಇಯಲ್ಲಿ ಕಳೆದ 15 ವರ್ಷಗಳಿಗೂ […]
ಯು.ಟಿ ಖಾದರ್ ಸಿಎಂ ಆಗಬೇಕು: ಬಿಜೆಪಿ ಶಾಸಕ ಸುರೇಶ್ ಶೆಟ್ಟಿ ಆಗ್ರಹ

ಉಡುಪಿ : ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಸಿಎಂ ಆಗಬೇಕು ಎಂದು ಕಾಪು ಬಿಜೆಪಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಯು.ಟಿ ಖಾದರ್ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರುವುದನ್ನು ನೋಡಲು ಇಚ್ಛಿಸುತ್ತೇನೆ. ಇದು ನನ್ನ ಕನಸು. ಮಾತ್ರವಲ್ಲ ಇದನ್ನು ನನಸಾಗಿಸಿಗಲು ನಾನು ಭಗವಂತನಲ್ಲಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ. ಕರ್ನಾಟಕದ ವಿಧಾನಸಭೆಯನ್ನು ಸಂಪೂರ್ಣವಾಗಿ ನಿಯಂತ್ರಿಸುವ ಸಾಮರ್ಥ್ಯ ಹೊಂದಿರುವವರು ಯುಟಿ ಖಾದರ್ ಎನ್ನುವ ಮೂಲಕ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಮ್ಮ ಭಾಷಣ ಆರಂಭಿಸಿದ್ದರು. […]
ಮುಂದಿನ ವರ್ಷದ ಆಗಸ್ಟ್ 15ಕ್ಕೆ ಓಡಾಡಲಿದೆ ದೇಶದ ಮೊದಲ ಬುಲೆಟ್ ಟ್ರೇನ್!

ನವದೆಹಲಿ: ಭಾರತದ ಮೊದಲ ಬುಲೆಟ್ ರೈಲು 2027 ಆಗಸ್ಟ್ 15 ರಂದು ಕಾರ್ಯಾರಂಭ ಮಾಡಲಿದ್ದು, ಮುಂಬೈ-ಅಹಮದಾಬಾದ್ ಹೈ-ಸ್ಪೀಡ್ ರೈಲು ಕಾರಿಡಾರ್‌ನಲ್ಲಿ ಹಂತ ಹಂತವಾಗಿ ಸೇವೆಗಳನ್ನು ಆರಂಭಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ದೃಢಪಡಿಸಿದ್ದಾರೆ. “ಬುಲೆಟ್ ರೈಲು 2027 ರಲ್ಲಿ, ಆಗಸ್ಟ್ 15, 2027 ರಂದು ಸಿದ್ಧವಾಗಲಿದೆ. ಮೊದಲು ಸೂರತ್ ನಿಂದ ಬಿಲಿಮೋರಾ ವರೆಗೆ ರೈಲು ಸಂಚಾರ ಆರಂಭವಾಗಲಿದೆ. ಅದರ ನಂತರ, ವಾಪಿ ನಿಂದ ಸೂರತ್ ವರೆಗೆ ರೈಲು ಸಂಚಾರ ಆರಂಭವಾಗಲಿದೆ. ನಂತರ ವಾಪಿ ನಿಂದ […]
ಉಮರ್ ಖಾಲಿದ್‌ಗೆ ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಪತ್ರ

ನ್ಯೂಯಾರ್ಕ್: ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಬಂಧನದಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಹಾಗೂ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್ ನಗರದ ಮೇಯರ್ ಝೊಹ್ರಾನ್ ಮಮ್ದಾನಿ ಕೈಬರಹದ ಪತ್ರ ಬರೆದಿದ್ದಾರೆ. ಡೆಮಾಕ್ರಟಿಕ್ ಸಮಾಜವಾದಿ ಝೊಹ್ರಾನ್ ಮಮ್ದಾನಿ ಗುರುವಾರ ಮಧ್ಯರಾತ್ರಿಯ ನಂತರ ಅಮೆರಿಕದ ಅತಿದೊಡ್ಡ ನಗರದ ಮೊದಲ ಮುಸ್ಲಿಂ ಮತ್ತು ಭಾರತೀಯ ಮೂಲದ ಮೇಯರ್ ಆಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.ಪ್ರಸ್ತುತ ದಿಲ್ಲಿಯ ತಿಹಾರ್ ಜೈಲಿನಲ್ಲಿ ಬಂಧನದಲ್ಲಿರುವ ಖಾಲಿದ್ ರೊಂದಿಗೆ ಹಿಂದೆ ನಡೆದ […]
ತಿರುವನಂತಪುರಂ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು: ಭಾವನಾತ್ಮಕ ಪತ್ರ ಬರೆದ ಪ್ರಧಾನಿ ಮೋದಿ

ತಿರುವನಂತಪುರಂ: ಕೇರಳದ ರಾಜಧಾನಿ ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಭೇರಿ ಸಾಧಿಸಿ ಮೇಯರ್ ಹುದ್ದೆಗೇರಿದ ಬಿಜೆಪಿ ಮುಖಂಡರಿಗೆ ಪ್ರಧಾನಿ ನರೇಂದ್ರ ಮೋದಿ ಹೃದಯ ಪೂರ್ವಕ ಭಾವನಾತ್ಮಕ ಪತ್ರ ಬರೆದಿದ್ದಾರೆ. 2026ರ ಹೊಸ ವರ್ಷದ ಸುಸಂದರ್ಭದಲ್ಲಿ ಮೇಯರ್ ಆಗಿ ನೇಮಕವಾಗಿರುವ ವಿವಿ ರಾಜೇಶ್ ಹಾಗೂ ಉಪ ಮೇಯರ್ ಆಶಾ ಮಾತ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಹಾಗೆಯೇ ಈ ಅಭೂತಪೂರ್ವ ಜಯಕ್ಕೆ ಕಾರಣವಾದ ಸ್ಥಳೀಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ […]
ಜಮೀರ್‌ಗೆ ದೇಶ, ರಾಜ್ಯ ಬೇಡ, ತಮ್ಮ ಜನಸಂಖ್ಯೆ, ಮತದಾರರು ಹೆಚ್ಚಾಗಬೇಕು ಅಂತ ಮನೆ ಕೊಡ್ತಿದ್ದಾರೆ: ಯತ್ನಾಳ್

ಬೆಂಗಳೂರು: ಜಮೀರ್‌ಗೆ ದೇಶ, ರಾಜ್ಯ ಬೇಡ, ತಮ್ಮ ಜನಸಂಖ್ಯೆ, ಮತದಾರರು ಹೆಚ್ಚಾಗಬೇಕು ಅಂತ ಮನೆ ಕೊಡ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಕೋಗಿಲು ಲೇಔಟ್ ಅಕ್ರಮ ನಿವಾಸಗಳಿಗೆ ಸರ್ಕಾರದಿಂದ ಮನೆ ಕೊಡ್ತಿರೋ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಅವರೆಲ್ಲಾ ಮುಸ್ಲಿಂ ಇದ್ದಾರೆ ಅಂತ ಜಮೀರ್ ಮಾತಾಡ್ತಾ ಇದ್ದಾರೆ. ಜಮೀರ್‌ಗೆ ದೇಶ, ರಾಜ್ಯ ಬೇಕಾಗಿಲ್ಲ. ತಮ್ಮ ಜನಸಂಖ್ಯೆ, ತಮ್ಮ ಮತದಾರರು ಹೆಚ್ಚಾಗಬೇಕು. ಈ ದೇಶವನ್ನು ಆದಷ್ಟು ಬೇಗ ಇಸ್ಲಾಂಮೀಕರಣ ಮಾಡಬೇಕು ಅಂತ ಟಾರ್ಗೆಟ್ ಬಿಟ್ಟರೆ, […]