Flash News

ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ

ಮಂಗಳಮುಖಿ ಅಂತ ಗೊತ್ತಿದ್ರೂ ಯುವಕನೊಬ್ಬ ಐದು ವರ್ಷಗಳಿಂದ ಪ್ರೀತಿಯಲ್ಲಿ ಬಿದ್ದಿದ್ದ. ಇದೀಗ ಮಂಗಳಮುಖಿ ಸುಹಾಸಿನಿಯನ್ನು ಕೊಂದು ಆ ಪಾಗಲ್ ಪ್ರೇಮಿ ಶೇಖರ್ ತಾನೂ ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ನಗರದ ಮೇದಾರ ಕೇತಯ್ಯ ಮಗರದ ಮನೆಯಲ್ಲಿ ಈ ಘಟನೆ ನಡೆದಿದೆ. 29 ವರ್ಷದ ಮಂಗಳಮುಖಿ ಸುಹಾಸಿನಿಯನ್ನು 27 ವರ್ಷದ ಶೇಖರ್ ಲವ್ ಮಾಡುತ್ತಿದ್ದ. ಇದೀಗ ಇಬ್ಬರೂ ಸಾವನ್ನಪ್ಪಿದ್ದು, ಆತ್ಮ*ಹತ್ಯೆ ಸಂಖ್ಯೆ ವ್ಯಕ್ತವಾಗಿದೆ. ಹಣದ ವಿಚಾರಕ್ಕೆ ಈ ಇಬ್ಬರೂ ಕೆಲ ದಿನಗಳ ಹಿಂದೆ ಬೇರೆ-ಬೇರೆಯಾಗಿದ್ದರು ಎನ್ನಲಾಗುತ್ತಿದೆ. ನಿನ್ನೆ ರಾತ್ರಿ […]

ಘರ್ ವಾಪಸಿ ಹೇಳಿಕೆ ದೇಶಕ್ಕೆ ಅಪಾಯ: ಮೋಹನ್ ಭಾಗವತ್ ವಿರುದ್ಧ ಕಿಡಿಕಾರಿದ ಮದನಿ

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರ ‘ಘರ್ ವಾಪಸಿ’ ಹೇಳಿಕೆಗೆ ಜಮಿಯತ್ ಉಲೇಮಾ-ಎ-ಹಿಂದ್ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಮಾತುಗಳು ದೇಶದಲ್ಲಿ ದ್ವೇಷವನ್ನು ಹರಡುತ್ತವೆ ಮತ್ತು ಸಂವಿಧಾನದ ಮೌಲ್ಯಗಳಿಗೆ ಅಪಾಯವನ್ನುಂಟುಮಾಡುತ್ತವೆ ಎಂದು ಅವರು ಎಚ್ಚರಿಸಿದ್ದಾರೆ. ಬುಧವಾರ ‘X’ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಮದನಿ, ’20 ಕೋಟಿ ಮುಸ್ಲಿಮರ ಘರ್ ವಾಪಸಿ ಮಾಡಿಸಲಾಗುವುದು’ ಎಂಬಂತಹ ಮಾತುಗಳು ಕಳೆದ 70 ವರ್ಷಗಳಲ್ಲಿ ಕೇಳಿಬಂದಿರಲಿಲ್ಲ. ಇದು ಅತ್ಯಂತ ಆತಂಕಕಾರಿ ಬೆಳವಣಿಗೆ […]

ದೇರಳಕಟ್ಟೆಯಲ್ಲಿ ರಂಜಾನ್ ತಿಂಗಳಿನಲ್ಲಿ ಪ್ರತಿ ದಿನ 600 ಕ್ಕೂ ಮಿಕ್ಕ ಜನರಿಗೆ ಇಫ್ತಾರ್ ವ್ಯವಸ್ಥೆ

ಮಂಗಳೂರು: ದೇರಳಕಟ್ಟೆಯಲ್ಲಿ ರಂಜಾನ್ ತಿಂಗಳಿನಲ್ಲಿ ಪ್ರತಿ ದಿನ 600 ಕ್ಕೂ ಮಿಕ್ಕ ಜನರಿಗೆ ಇಫ್ತಾರ್ ವ್ಯವಸ್ಥೆ ಮಾಡಲಾಗಿದೆ. ದೇರಳಕಟ್ಟೆ ಬದ್ರಿಯಾ ಜುಮಾ ಮಸ್ಜಿದ್ ವತಿಯಿಂದ ಪ್ರತಿ ವರ್ಷವೂ ಇಫ್ತಾರ್ ಕೂಟ ಕಾರ್ಯಕ್ರಮ ನಡೆಸುತ್ತಾಬಂದಿದ್ದೇವೆ.ಪ್ರತೀ ವರ್ಷವೂ ರಂಜಾನ್ ತಿಂಗಳಿನಲ್ಲಿ 600 ರಿಂದ 1000 ಜನರಿಗೆ ಇಫ್ತಾರ್ ವ್ಯವಸ್ಥೆ ಮಾಡುತ್ತಾ ಬಂದಿದ್ದೇವೆ. ಬದ್ರಿಯಾ ಜುಮಾ ಮಸೀದಿ ದೇರಳಕಟ್ಟೆಯಸಿಟಿ ಭಾಗದ ಮಸೀದಿಯಾದ ಕಾರಣ. ಆಸುಪಾಸಿನ ಅಂಗಡಿ ಮಾಲಕರು ರಿಕ್ಷಾ ಚಾಲಕರು ಕಾಲೇಜು ವಿದ್ಯಾರ್ಥಿಗಳು ಸಾರ್ವಜನಿಕರು ಎಲ್ಲರೂ ದೇರಳಕಟ್ಟೆ ಬದ್ರಿಯಾ ಮಸೀದಿಗೆ ಇಫ್ತಾರ್ […]

ಮಂಗಳೂರು | ಗ್ಯಾಂಗ್ ರೇಪ್ ಸೇರಿದಂತೆ 31 ಪ್ರಕರಣಗಳಲ್ಲಿ ಆರೋಪಿ, 9 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಸಫ್ವಾನ್ ಬಂಧನ

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ 26 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತ್ತು 9 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹಳೆಯಂಗಡಿಯ ಕೊಪ್ಪಳ ಹೌಸ್‌ನ ಸಫ್ವಾನ್ ಹುಸೈನ್ (42) ಬಂಧಿತ ಆರೋಪಿ. ಆರೋಪಿಯು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಕೊಲೆ, 4 ಕೊಲೆಯತ್ನ, ಗ್ಯಾಂಗ್ ರೇಪ್, 5 ದರೋಡೆ, ಅಪಹರಣ, ಸುಲಿಗೆ, ಪೊಲೀನ್ ಅಧಿಕಾರಿಗಳ ಮೇಲೆ […]

ಹಲ್ಲಿನ ಸಮಸ್ಯೆಗೆ ಹೋದ ಮಹಿಳೆ ಕೋಮಾಗೆ; ಸಾವು-ಬದುಕಿನ ಮಧ್ಯೆ ಹೋರಾಟ

ಕಲಬುರಗಿ: ದವಡೆ ಹಲ್ಲಿನ ಸಮಸ್ಯೆ ಅಂತಾ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋಗಿದ್ದ ಮಹಿಳೆ ಕೋಮಾಗೆ ಜಾರಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಖಾಜಾ ಕಾಲೋನಿಯ ನಿವಾಸಿ ನಾಜಿಯಾ ಬೇಗಂ ವೈದ್ಯರು ನೀಡಿದ ಅನಸ್ತೇಶಿಯಾ ಇಂಜೆಕ್ಷನ್‌ನಿಂದ ಕೋಮಾಗೆ ಹೋಗಿದ್ದು, ಒಂದೂವರೆ ತಿಂಗಳಿನಿಂದ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.  ಕಳೆದ ಕೆಲ ವರ್ಷಗಳ ಹಿಂದೆ ಅಪಘಾತದಲ್ಲಿ ಪತಿಯನ್ನು ಕಳೆದುಕೊಂಡಿದ್ದ ನಾಜಿಯಾ ಎರಡು ಮಕ್ಕಳನ್ನು ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದರು. ಈ ನಡುವೆ ಜನವರಿ 1ರಂದು ಹಲ್ಲು ನೋವು ಅಂತ […]

ಇಶಾ ಫೌಂಡೇಷನ್​​ನಲ್ಲಿ ಮಹಾ ಶಿವರಾತ್ರಿ: ರಾತ್ರಿಯಿಡೀ ಕುಣಿದು ಕುಪ್ಪಳಿಸಿದ ತಮನ್ನಾ ಭಾಟಿಯಾ, ಸಾರಾ ಅರ್ಜುನ್, ಶ್ರೀನಿಧಿ ಶೆಟ್ಟಿ

ಕೊಯಮತ್ತೊರು: ತಮಿಳುನಾಡಿನ ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ಭಾನುವಾರ ನಡೆದ ಮಹಾಶಿವರಾತ್ರಿ ಆಚರಣೆಯಲ್ಲಿ ಧುರಂಧರ ನಟಿ ಸಾರಾ ಅರ್ಜುನ್, ತಮನ್ನಾ ಭಾಟಿಯಾ, ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ ಮತ್ತು ಮೌನಿ ರಾಯ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಸಾರಾ ಅರ್ಜುನ್, ತಮನ್ನಾ ಮತ್ತು ಶ್ರೀನಿಧಿ ಕುಣಿದು ಕುಪ್ಪಳಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿವೆ. ಹೀಗೆ ವೈರಲ್ ಆದ ವಿಡಿಯೋಗಳಲ್ಲಿ ತಮನ್ನಾ ಭಾಟಿಯಾ, ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದು, ಸಾರಾ ಅರ್ಜುನ್ ಮತ್ತಿತರ ಭಕ್ತರೊಂದಿಗೆ ಡ್ಯಾನ್ಸ್ ಮಾಡುತ್ತಾ ಎಂಜಯ್ ಮಾಡುತ್ತಿದ್ದಾರೆ. […]

ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಯುಪಿಐ, ಐಎಂಪಿಎಸ್ ಡಿಜಿಟಲ್ ಬ್ಯಾಂಕಿಂಗ್ ವಿಸ್ತರಿತ ಸೌಲಭ್ಯಕ್ಕೆ ಚಾಲನೆ

ಮಂಗಳೂರು: ಬ್ಯಾಂಕಿಂಗ್ ಸೇವೆ ಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತಮ್ಮ ಗ್ರಾಹಕರಿಗೆ ಪ್ರಸ್ತುತ ಅವಶ್ಯಕತೆಗೆ ಅನುಗುಣ ವಾಗಿ ಡಿಜಿಟಲ್ ಬ್ಯಾಂಕಿಂಗ್ ಅನ್ನು ಕೂಡಾ ಅಳವಡಿಸಿಕೊಂಡಿದೆ ಎಂದು ಎಸ್ ಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ. […]

ಚಿಕ್ಕಮಗಳೂರಿನಲ್ಲಿ ಕೋಮು ಘರ್ಷಣೆ; ಇಡೀ ನಗರ ಬೂದಿ ಮುಚ್ಚಿದ ಕೆಂಡ: ರಾತ್ರೋರಾತ್ರಿ ನಡೆದಿದ್ದೇನು?

ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿ ಹಿಂದೂಗಳ ಮನೆ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಕೋಮು ಘರ್ಷಣೆ ಉಂಟಾಗಿದೆ. ಈ ಘಟನೆಯಿಂದಾಗಿ ಎರಡೂ ಕೋಮಿನ ಯುವಕರು ಪೊಲೀಸ್ ಠಾಣೆ ಹಾಗೂ ಆಸ್ಪತ್ರೆ ಮುಂದೆ ಜಮಾಯಿಸಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ವಿಜಯಪುರ ಬಡಾವಣೆಯಲ್ಲಿನ ಹಿಂದೂಗಳ ಮನೆ ಮೇಲೆ ಅನ್ಯಕೋಮಿನ ಐದರಿಂದ ಆರು ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಕಳೆದ ಮೂರು ದಿನಗಳಿಂದ ಹೆಣ್ಣು ಮಕ್ಕಳ ಹಿಂದೆ ಹೋಗೋದು, ಕಲ್ಲು ಹೊಡೆಯೋದು ಮಾಡುತ್ತಿದ್ದರು ಎಂಬ […]

SDPI ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿಗೆ ಜಾಮೀನು

ನವದೆಹಲಿ: ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಝಿ ಅವರಿಗೆ ದಿಲ್ಲಿ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ ಎಂದು ವರದಿಯಾಗಿದೆ. ಅಕ್ರಮ ಹಣ ವರ್ಗಾವಣೆಯ ಆರೋಪದಲ್ಲಿ ಎಂಕೆ ಫೈಝಿಯವರನ್ನು 2025ರ ಮಾರ್ಚ್ ತಿಂಗಳಲ್ಲಿ ಹೊಸದಿಲ್ಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ED ಅಧಿಕಾರಿಗಳು ಬಂಧಿಸಿದ್ದರು.

ಮುಂಬೈಯಲ್ಲಿ ಸಂಗೀತ ನುಡಿಸುವ ರಸ್ತೆ ಉದ್ಘಾಟನೆ! ಇಲ್ಲಿ ನೀವು ವಾಹನ ಚಲಾಯಿಸಿದರೆ ‘ಜೈ ಹೋ’ ಹಾಡು ಕೇಳುತ್ತೆ- ನೋಡಿ

ಮುಂಬೈ(ಮಹಾರಾಷ್ಟ್ರ): ಇಲ್ಲಿನ ಕರಾವಳಿಯ ರಸ್ತೆ ಪ್ರಯಾಣ ಆಹ್ಲಾದಕರ ಮಾತ್ರವಲ್ಲದೇ ಕಿವಿಗೆ ಇಂಪಾಗುವಂತಿದೆ. ಇದಕ್ಕೆ ಕಾರಣ ಇಲ್ಲಿ ಸಂಗೀತ ನುಡಿಸುವ ರಸ್ತೆ ನಿರ್ಮಾಣ ಮಾಡಲಾಗಿದೆ. ಹೌದು, ಮುಂಬೈ ಮೊದಲ ಬಾರಿಗೆ ಇಂತಹದ್ದೊಂದು ಅದ್ಭುತ ಪ್ರಯಾಣಕ್ಕೆ ಸಾಕ್ಷಿಯಾಗಿದ್ದು, ಛತ್ರಪತಿ ಸಂಭಾಜಿ ಮಹಾರಾಜ್ ಕರಾವಳಿ ರಸ್ತೆ (ದಕ್ಷಿಣ) ಅಮರ್ಸನ್ಸ್ ಗಾರ್ಡನ್‌ನಿಂದ ಬ್ರೀಚ್ ಕ್ಯಾಂಡಿವರೆಗಿನ ‘ಮೆಲೋಡಿ ರಸ್ತೆ’ಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗುರುವಾರ ಉದ್ಘಾಟಿಸಿದ್ದಾರೆ. ಪ್ರಯಾಣದ ವೇಳೆ ವಾಹನದಲ್ಲಿರುವ ಸ್ಟಿರಿಯೋದಿಂದ ಹಾಡು ಕೇಳುವುದು ಸಾಮಾನ್ಯ. ಆದರೆ, ಈ ರಸ್ತೆಯಲ್ಲಿ ಅಳವಡಿಸಿರುವ ಕಂಪನಾಂಕಗಳ ಮೇಲೆ […]