ಮುಂಬೈಯಲ್ಲಿ ಸಂಗೀತ ನುಡಿಸುವ ರಸ್ತೆ ಉದ್ಘಾಟನೆ! ಇಲ್ಲಿ ನೀವು ವಾಹನ ಚಲಾಯಿಸಿದರೆ ‘ಜೈ ಹೋ’ ಹಾಡು ಕೇಳುತ್ತೆ- ನೋಡಿ

ಮುಂಬೈ(ಮಹಾರಾಷ್ಟ್ರ): ಇಲ್ಲಿನ ಕರಾವಳಿಯ ರಸ್ತೆ ಪ್ರಯಾಣ ಆಹ್ಲಾದಕರ ಮಾತ್ರವಲ್ಲದೇ ಕಿವಿಗೆ ಇಂಪಾಗುವಂತಿದೆ. ಇದಕ್ಕೆ ಕಾರಣ ಇಲ್ಲಿ ಸಂಗೀತ ನುಡಿಸುವ ರಸ್ತೆ ನಿರ್ಮಾಣ ಮಾಡಲಾಗಿದೆ. ಹೌದು, ಮುಂಬೈ ಮೊದಲ ಬಾರಿಗೆ ಇಂತಹದ್ದೊಂದು ಅದ್ಭುತ ಪ್ರಯಾಣಕ್ಕೆ ಸಾಕ್ಷಿಯಾಗಿದ್ದು, ಛತ್ರಪತಿ ಸಂಭಾಜಿ ಮಹಾರಾಜ್ ಕರಾವಳಿ ರಸ್ತೆ (ದಕ್ಷಿಣ) ಅಮರ್ಸನ್ಸ್ ಗಾರ್ಡನ್‌ನಿಂದ ಬ್ರೀಚ್ ಕ್ಯಾಂಡಿವರೆಗಿನ ‘ಮೆಲೋಡಿ ರಸ್ತೆ’ಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗುರುವಾರ ಉದ್ಘಾಟಿಸಿದ್ದಾರೆ. ಪ್ರಯಾಣದ ವೇಳೆ ವಾಹನದಲ್ಲಿರುವ ಸ್ಟಿರಿಯೋದಿಂದ ಹಾಡು ಕೇಳುವುದು ಸಾಮಾನ್ಯ. ಆದರೆ, ಈ ರಸ್ತೆಯಲ್ಲಿ ಅಳವಡಿಸಿರುವ ಕಂಪನಾಂಕಗಳ ಮೇಲೆ […]
ಮಂಗಳೂರು | ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಪರಾರಿ ಕೇಸ್ನಲ್ಲಿ SDPI ಕೈವಾಡ; ಲವ್ ಜಿಹಾದ್ ಆರೋಪ

ಮಂಗಳೂರು: ಸುರತ್ಕಲ್‌ನ ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಪ್ರಕರಣದಲ್ಲಿ ಲವ್ ಜಿಹಾದ್ ನಡೆದಿರುವ ಬಗ್ಗೆ ಯುವತಿಯ ತಂದೆ ವಿಶ್ವನಾಥ್ ಆರೋಪಿಸಿದ್ದಾರೆ. ತಮ್ಮ ಮಗಳು ವೈಶಾಲಿ ಲವ್ ಜಿಹಾದ್‌ಗೆ ಒಳಗಾಗಿದ್ದಾಳೆ ಮತ್ತು ಇದರ ಹಿಂದೆ SDPI ಸಂಘಟನೆಯ ಕೈವಾಡವಿದೆ ಎಂದು ಅವರು ಆರೋಪಿಸಿದ್ದಾರೆ. ಮಗಳೊಂದಿಗೆ ಪರಾರಿಯಾದ ಯುವಕ ಮೊಹಮ್ಮದ್ ಮಿದ್ಲಾಜ್ SDPI ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಎಂಬ ಮಾಹಿತಿ ಇದೆ. ಅಲ್ಲದೆ, ಆ ಯುವಕ ಕೆಲಸ ಮಾಡುತ್ತಿದ್ದ ಅಟ್ಲಾಂಟಿಕ್ ಜುವೆಲ್ಲರ್ಸ್ ಮಾಲೀಕರು SDPI ಮುಖಂಡರು ಎಂದು ತಿಳಿದುಬಂದಿದೆ. ಮಿದ್ಲಾಜ್ […]
ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಮೇಲಿನ ಲೋಕಾಯುಕ್ತ ಕೇಸ್ಗೆ ಹೈಕೋರ್ಟ್ ತಡೆ

ಬೆಂಗಳೂರು: ಸಚಿವ ಜಮೀರ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ತಡೆ ನೀಡಿ ಆದೇಶಿಸಿದೆ. ಅರ್ಜಿದಾರರ ಪರ ವಾದಿಸಿದ್ದ ಹಿರಿಯ ವಕೀಲ ಸಿ.ಹೆಚ್.ಜಾಧವ್, ಆಸ್ತಿಗಳ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಘೋಷಣೆ ಮಾಡಿಕೊಂಡಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಆದರೆ ಲೋಕಾಯುಕ್ತ ಪರ ವಕೀಲ ಬಿ.ಬಿ.ಪಾಟೀಲ್ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಪರಿಶೀಲನೆಯಲ್ಲಿ ಶೇ.131ರಷ್ಟು ಆದಾಯ ಮೀರಿದ ಆಸ್ತಿ ಗಳಿಕೆ ಕಂಡುಬಂದಿದೆ. ಸರ್ದಾರ್ ಸರ್ಫರಾಜ್ ಖಾನ್, 2 […]
ಕಾರಿನಲ್ಲಿ ಮೂವರ ಶವ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್: ಆರೋಪಿ ಬಾಬಾ ಕಮ್ರುದ್ದೀನ್ ಅರೆಸ್ಟ್

ದೆಹಲಿ: ರಾಷ್ಟ್ರ ರಾಜಧಾನಿಯ ಪೀರಗಢಿ ಫ್ಲೈಓವರ್ ಮೇಲೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆಯ ಶವವಾಗಿ ಪತ್ತೆಯಾದ ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಿದೆ. ಘಟನೆಗೂ ಮುನ್ನ ಮೃತರೊಂದಿಗೆ ಕಾರಿನಲ್ಲಿ ಕುಳಿತಿದ್ದರು ಎನ್ನಲಾದ ಸ್ವಯಂ ಘೋಷಿತ ‘ಬಾಬಾ’ನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಕಳೆದ ಭಾನುವಾರ ಪೀರಗಢಿ ಫ್ಲೈಓವರ್ ಬಳಿ ನಿಂತಿದ್ದ ಕಾರಿನೊಳಗೆ ರಣಧೀರ್ (76), ಶಿವ ನರೇಶ್ (42) ಮತ್ತು ಲಕ್ಷ್ಮಿ (40) ಎಂಬುವವರ ಶವಗಳು ಪತ್ತೆಯಾಗಿದ್ದವು. ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲದ […]
ವಿಟ್ಲ | ಐಟಿಐಯಲ್ಲಿ ಚೂರಿ ಇರಿತ; ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದಲ್ಲಿ ಇಬ್ಬರು ಐಟಿಐ ವಿದ್ಯಾರ್ಥಿಗಳು ಚೂರಿ ಇರಿತಕ್ಕೊಳಗಾಗಿ ಗಾಯಗೊಂಡ ಘಟನೆ ಪಟ್ಟಣದ ಐಟಿಐಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಪುತ್ತೂರು ಬನ್ನೂರು ನಿವಾಸಿ ಮಹಮ್ಮದ್ ರಿಯಾನ್ (18) ಮತ್ತು ಮಂಜೇಶ್ವರ ದೈಗೋಳಿ ನಿವಾಸಿ ಯಜ್ಞೇಶ್ ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಥಮ ವರ್ಷದ ಎಲೆಕ್ಟ್ರಿಷಿಯನ್ ಕೋರ್ಸ್ ಕಲಿಯುತ್ತಿರುವ ರಿಯಾನ್ ಹಾಗೂ ವಿಟ್ಲ ನಿವಾಸಿ ಹೇಮಂತ್ ನಡುವೆ ಮಾತಿನ ಚಕಮಕಿ ನಡೆದಿತ್ತು ಎಂದು ತಿಳಿದು ಬಂದಿದೆ. ಬಳಿಕ ಹೇಮಂತ್ ಚೂರಿ […]
ಕಾಂಗ್ರೆಸ್ ಸರ್ಕಾರದಿಂದ ಬಿಜೆಪಿ ಮುಖಂಡನಿಗೆ ರಾಜ್ಯ ಸಚಿವ ಸ್ಥಾನಮಾನ: ಭುಗಿಲೆದ್ದ ‘ಕೈ’ ಕಾರ್ಯಕರ್ತರ ಅಸಮಾಧಾನ

ಬೆಂಗಳೂರು: ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ಸಚಿವ ಸ್ಥಾನಮಾನ ನೀಡಿ ರಾಜ್ಯಸರ್ಕಾರ ಮೊನ್ನೆಯಷ್ಟೇ ಆದೇಶಿಸಿದ್ದು, ಶಿಕಾರಿಪುರದ ಬಿಜೆಪಿ ಮುಖಂಡನಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿರೋದೀಗ ಕಾಂಗ್ರೆಸ್ ಪಾಳಯದಲ್ಲಿ ಆಕ್ರೋಶದ ಕಿಡಿ ಹೊತ್ತಿಸಿದೆ. ಪಕ್ಷದ ನಾಯಕರ ನಿರ್ಧಾರದ ವಿರುದ್ಧ ‘ಕೈ’ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರೀ ಅಸಮಾಧಾನ ಹೊರಹಾಕಿದ್ದಾರೆ. 54 ಮಂದಿ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಅಧ್ಯಕ್ಷ, ಬಿಜೆಪಿ ಮುಖಂಡ ಬಿ.ಡಿ. ಭೂಕಾಂತ್ […]
ಲವ್ವರ್‌ಗೆ ತಾಯಿಯ ಖಾಸಗಿ ಫೋಟೋ ರವಾನೆ: ತನಿಖೆ ವೇಳೆ ಪ್ರಿಯಕರನ ಮಾಸ್ಟರ್ ಪ್ಲ್ಯಾನ್ ಬಯಲು

ಬೆಂಗಳೂರು: ಮಗಳೇ ತಾಯಿ ಹಾಗೂ ದೊಡ್ಡಮ್ಮನ ಖಾಸಗಿ ಫೋಟೋ ತೆಗೆದು ಲವ್ವರ್‌ಗೆ ಕಳುಹಿಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆ ವೇಳೆ ಪ್ರಿಯಕರನ ಮಾಸ್ಟರ್ ಪ್ಲ್ಯಾನ್ ಬಯಲಾಗಿದೆ. ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ತಾಯಿಯೇ ತನ್ನ ಮಗಳು ಹಾಗೂ ಆಕೆಯ ಪ್ರಿಯಕರನ ವಿರುದ್ಧ ದೂರು ನೀಡಿದ್ದರು. ತಮ್ಮ ಹಾಗೂ ತಮ್ಮ ಅಕ್ಕನ ಖಾಸಗಿ ಫೋಟೋಗಳನ್ನು ಮಗಳು ಆಕೆಯ ಪ್ರಿಯಕರನಿಗೆ ಕಳಿಸಿದ್ದಾಳೆ ಎಂದು ದೂರಿನಲ್ಲಿ ಆರೋಪಿಸಿದ್ದರು. ದೂರು ನೀಡುತ್ತಿದ್ದಂತೆ ಪೊಲೀಸರು 23 ವರ್ಷದ ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಕರೆಸಿ ವಿಚಾರಣೆ […]
ರಾಮ ಮಂದಿರ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಆರೋಪಿಯನ್ನು ಜೈಲಿನಲ್ಲೇ ಹತ್ಯೆ ಮಾಡಿದ ಅರುಣ್ ಚೌಧರಿ

ಲಕ್ನೋ: ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಬಂಧನಗೊಂಡಿದ್ದ ಆರೋಪಿಯನ್ನು ಫರಿದಾಬಾದ್ ಜೈಲಿನಲ್ಲೇ (Jail) ಸಹ ಕೈದಿಯೊಬ್ಬ ಕೊಲೆ ಮಾಡಿದ್ದಾನೆ. ಅಬ್ದುಲ್ ರೆಹಮಾನ್(20) ಕೊಲೆಯಾದ ಆರೋಪಿಯಾಗಿದ್ದು, ಜೈಲಿನಲ್ಲಿದ್ದ ಕಾಶ್ಮೀರಿ ಯುವಕ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿ ಹತ್ಯೆ ಎಸಗಿದ್ದಾನೆ. ಅಬ್ದುಲ್ ರೆಹಮಾನ್ ಮತ್ತು ಅರುಣ್ ಚೌಧರಿ ಮಧ್ಯೆ ಭಾನುವಾರ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ರಾತ್ರಿ 8 ಗಂಟೆಯ ವೇಳೆಗೆ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ತಲೆಗೆ […]
Belthangady | ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ಪೊಲೀಸರ ತನಿಖೆಯಲ್ಲಿ ಬಯಲಾಯ್ತು ಸುಳ್ಳಿನ ಪ್ರಹಸನ!

ಮಂಗಳೂರು; ಬೆಳ್ತಂಗಡಿಯಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಾಲೇಜು ಓದುತ್ತಿದ್ದ ಅಪ್ರಾಪ್ತ ಯುವತಿಯ ಅಪಹರಣ ಯತ್ನ ಪ್ರಕರಣ ಪೊಲೀಸರ ತನಿಖೆಯಲ್ಲಿ ಠುಸ್ ಆಗಿದೆ. ವಿದ್ಯಾರ್ಥಿನಿಯೇ ತನ್ನ ಕೈಗೆ ಬ್ಲೇಡ್ ನಲ್ಲಿ ಗೀಚಿಕೊಂಡು ಅಪಹರಣ ಪ್ರಹಸನದ ಕತೆ ಕಟ್ಟಿದ್ದಾಳೆಂದು ಪೊಲೀಸರು ಪತ್ತೆ ಮಾಡಿದ್ದಾರೆ. ಕಾಶಿಬೆಟ್ಟು ಸರ್ಕಾರಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಸ್ಕೂಟರ್ ತಡೆದು ಕಾರಿನಲ್ಲಿ ಬಂದಿದ್ದ ಮುಸುಕುಧಾರಿಗಳು ಸುದೆಮುಗೇರು ಎಂಬಲ್ಲಿ ಕಿಡ್ನಾಪ್ ಮಾಡಲು ಯತ್ನಿಸಿದ್ದಾರೆ, ಈ ವೇಳೆ ತನ್ನ ಕೈಗೆ ಚೂರಿಯಿಂದ ಹಲ್ಲೆ ಮಾಡಿದ್ದಾರೆಂದು ಯುವತಿ ದೂರಿದ್ದು ಬೆಳ್ತಂಗಡಿ ಸರ್ಕಾರಿ […]
ಎಪ್ಸ್ಟೀನ್ ಬಳಿ ಪತ್ತೆಯಾದ ಕಾಬಾದ ಪವಿತ್ರ ಬಟ್ಟೆ ‘ಕಿಸ್ವಾ’: ಆಕ್ರೋಶ ವ್ಯಕ್ತಪಡಿಸಿದ ಮುಸ್ಲಿಮರು

ವಾಷಿಂಗ್ಟನ್: ಲೈಂಗಿಕ ಅಪರಾಧಿ ಹಾಗೂ ಮಕ್ಕಳನ್ನು ಶೋಷಿಸಿದ ಜೆಫ್ರಿ ಎಪ್ಸ್ಟೀನ್‌ಗೆ ಸಂಬಂಧಿಸಿದ ಅಮೆರಿಕ ನ್ಯಾಯ ಇಲಾಖೆಯ ಇತ್ತೀಚಿನ ದಾಖಲೆಗಳ ಬಿಡುಗಡೆಯು ಜಾಗತಿಕ ಮುಸ್ಲಿಂ ಸಮುದಾಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಿಡುಗಡೆಯಾದ ಫೈಲ್‌ಗಳಲ್ಲಿ ಇರುವ ಚಿತ್ರವೊಂದರಲ್ಲಿ, ಎಪ್ಸ್ಟೀನ್ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಬಿಲಿಯನೇರ್ ಸುಲ್ತಾನ್ ಅಹ್ಮದ್ ಬಿನ್ ಸುಲಾಯೆಮ್ ಅವರನ್ನು ಭೇಟಿಯಾಗುವ ವೇಳೆ ಕಿಸ್ವಾ ಎಂದು ಕರೆಯಲ್ಪಡುವ ಕಾಬಾದ ಮೇಲೆ ಹಾಕುವ ಪವಿತ್ರ ಬಟ್ಟೆಯ ತುಣುಕನ್ನು ನೆಲದ ಮೇಲೆ ಇಟ್ಟಿರುವುದು ಕಾಣಿಸುತ್ತದೆ. ಚಿತ್ರದಲ್ಲಿ ಇಬ್ಬರೂ ಆ ಬಟ್ಟೆಯ ಮೇಲೆ […]